Friday, July 24, 2026
Join WhatsApp Group
HomeLocal Newsಪ್ಲಾಸ್ಟಿಕ್ ನುಂಗಿದ ಕಡಲಾಮೆ ಸಾ*ವು

ಪ್ಲಾಸ್ಟಿಕ್ ನುಂಗಿದ ಕಡಲಾಮೆ ಸಾ*ವು

ಕಾರವಾರ: ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಮೃತ ಸ್ಥಿತಿಯಲ್ಲಿ Hacksbill Sea Turtle ಮಂಗಳವಾರ ಕಂಡು ಬಂದಿದ್ದು, ಅದನ್ನು ಕೋಸ್ಟಲ್ ಮರೈನ್ ಇಕೋ ಸಿಸ್ಟಮ್ ಸೆಲ್ ಕಾರವಾರ ವಲಯದ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮೇಲಾಧಿಕಾರಿಗಳ ನಿರ್ದೇಶನದಂತೆ ಸದರಿ Hacksbill Sea Turtleನ್ನು ವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ಮಾಡಿಸಲಾಯಿತು. ಆಮೆಯ ಕರಳುಗಳಲ್ಲಿ ಪ್ಲಾಸ್ಟಿಕ್ ಕಂಡುಬಂದಿದ್ದು ,ಪ್ಲಾಸ್ಟಿಕ್ ಸೇವನೆಯಿಂದ ಮರಣ ಹೊಂದಿದೆ ಎಂದು ನಿರ್ಧರಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share