Saturday, May 30, 2026
HomeLocal Newsರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮೇ. 18ಕ್ಕೆ

ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮೇ. 18ಕ್ಕೆ

ಯಲ್ಲಾಪುರ: ಮಾಜಿ ಸಚಿವರು ಹಾಗೂ ಯಲ್ಲಾಪುರ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಮೇ 18ರಂದು ತಾಲೂಕಿನ ನಂದೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಗೋಡು ಕ್ರಾಸ್‌ನಿಂದ ಅಣಲಗಾರ ಶ್ರೀ ಗೋಪಾಲಕೃಷ್ಣ ದೇವಸ್ಥಾನವರೆಗೆ ಮಂಜೂರಾದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ.

ಅಣಲಗಾರ್ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಮೀಪ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ಹೆಬ್ಬಾರ್ ಅಭಿಮಾನಿಗಳು ಭಾಗವಹಿಸಲಿದ್ದಾರೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share