Thursday, October 22, 2026
HomeLocal Newsಗ್ರಾಮ ಒನ್; ಪ್ರಾಂಚೈಸಿಗಳಿಂದ ಅರ್ಜಿ ಅಹ್ವಾನ

ಗ್ರಾಮ ಒನ್; ಪ್ರಾಂಚೈಸಿಗಳಿಂದ ಅರ್ಜಿ ಅಹ್ವಾನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪುರಸಭೆ, ದಾಂಡೇಲಿ ನಗರಸಭೆ, ಹಳಿಯಾಳ ಪುರಸಭೆ, ಕಾರವಾರ ನಗರಸಭೆ, ಮಂಕಿ ಪಟ್ಟಣ ಪಂಚಾಯತ, ಶಿರಸಿ ನಗರಸಭೆ ಸೇರಿದಂತೆ 6 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ 10 ಗ್ರಾಮ ಒನ್ ಕೇಂದ್ರ ಅನುಷ್ಠಾನಗೊಳ್ಳುವ ಅವಶ್ಯಕತೆ ಇದ್ದು, ಸ್ಥಳೀಯ ನಗರ ಸಂಸ್ಥೆಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸಲು ಉದ್ದೇಶಿಸಿದ್ದು, ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ವೆಬ್‌ಸೈಟ್: https://www.karnatakaone.gov.in/Public/FranchiseeTerms  ಮೂಲಕ ಮಾರ್ಚ 2ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಹಸೀಲ್ದಾರ ಕಚೇರಿಯನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share