824 POSTS
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್ ಮಾಗೋಡು, ಸದ್ಯ ಫ್ರೀಲಾನ್ಸ್ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್ ನ್ಯೂಸ್ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.