Friday, July 24, 2026
Join WhatsApp Group
HomeLocal Newsಕುಮಟಾ | ಮೇ 6ರಂದು ವಿದ್ಯುತ್ ವ್ಯತ್ಯಯ

ಕುಮಟಾ | ಮೇ 6ರಂದು ವಿದ್ಯುತ್ ವ್ಯತ್ಯಯ

ಕುಮಟಾ: ಹೆಸ್ಕಾಂ ಕುಮಟಾ ಉಪವಿಭಾಗದ ಗೋಕರ್ಣ ಶಾಖೆ ವ್ಯಾಪ್ತಿಯಲ್ಲಿ ಕಾಮಗಾರಿ ಹಿನ್ನೆಲೆ ಮೇ 6ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಮಾದನಗೇರಿ 11 ಕೆ.ವಿ ಲೈನ್‌ನಲ್ಲಿ ಕೇಬಲ್‌ (ಬಿಚ್ಚಿ) ಅಳವಡಿಸುವ ಕಾಮಗಾರಿಯು ಬಳಲೆ ಗ್ರಾಮದಲ್ಲಿ ನಡೆಯಲಿರುವುದರಿಂದ, ಅಂಕೋಲಾ ಉಪವಿಭಾಗ ವ್ಯಾಪ್ತಿಯ ಬಳಲೆ, ದೇವಿಗದ್ದೆ, ಉಳವರೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ಕುಮಟಾ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share